Sunday, November 1, 2026
Sunday, November 1, 2026

Sports News ಕೊಯಮುತ್ತೂರು ನ್ಯಾಷನಲ್ ಜೂನಿಯರ್ ಅಥ್ಲೆಟಿಕ್‍ಗೆ ಜಿಲ್ಲಾ ಕ್ರೀಡಾಪಟುಗಳು ಆಯ್ಕೆ

Date:

Sports News ತಮಿಳುನಾಡಿನ ಕೊಯಮುತ್ತೂರಿನಲ್ಲಿ ನ.07 ರಿಂದ 10 ರವರೆಗೆ ನಡೆಯಲಿರುವ 38ನೇ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಶಾಲೆಯ ಕ್ರೀಡಾಪುಟಗಳಾದ ಸಿರಿ ಕೆ.ಜೆ.(ಟ್ರೈಯಾಥ್ಲಾನ್), ಅಮೂಲ್ಯ ಎಂ.ವಿ.(3ಕೆ.ವಾಕ್), ಶರತ್ ಕೆ.ಜೆ (ಕಿಡ್ಸ್ ಜಾವಲಿನ್), ಭೂಮಿಕಾ ಕೆ.ಎನ್. (ಟ್ರಿಪಲ್ ಜಂಪ್) ಹಾಗೂ ಸುದೀಪ್ (ಹೈಜಂಪ್) ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.

Sports News ಈ ಎಲ್ಲಾ ಕ್ರೀಡಾಪಟುಗಳು ತರಬೇತುದಾರರಾದ ಬಾಳಪ್ಪ ಮಾನೆ ಎಂಬುವವರ ಬಳಿ ದೈನಂದಿನ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಕ್ರೀಡಪಟುಗಳಿಗೆ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...