Thursday, June 18, 2026
Thursday, June 18, 2026

Lions Club ವಿಶೇಷ ಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿಗೆ ಲಯನ್ಸ್ ಕ್ಲಬ್ ಚಾಲನೆ

Date:

Lions Club ಚಿಕ್ಕಮಗಳೂರಿನ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವದ ಕಟ್ಟಡ ನಿರ್ಮಾಣ ಪ್ರಾರಂ ಭೋತ್ಸವ ಅಂಗವಾಗಿ ಲಯನ್ಸ್ ಭವನದಲ್ಲಿ ಶ್ರೀ ಸತ್ಯನಾರಾಯಣಪೂಜೆ ನೆರವೇರಿಸುವ ಮೂಲಕ ಸಾಮೂಹಿಕವಾಗಿ ಚಾಲನೆ ನೀಡಲಾಯಿತು.

ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಜೆ.ಪಿ.ಕೃಷ್ಣೇಗೌಡ ಮಾತನಾಡಿ ನಲವತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದ ಅವರು ಮುಂದಿನ ಮೇ ತಿಂಗಳ ಅಂತ್ಯದೊಳಗೆ ಕಟ್ಟಡ ಪೂರ್ಣಗೊಳಿಸಿ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು.

Lions Club ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ್, ರಾಯಬಾರಿ ಕೇಶವಮೂತಿ, ಕಾರ್ಯದರ್ಶಿ ಟಿ.ನಾರಾ ಯಣಸ್ವಾಮಿ, ಖಜಾಂಚಿ ಬಾಲಕೃಷ್ಣ, ವಲಯ ಸಮನ್ವಯಾಧಿಕಾರಿ ಬಿ.ಎನ್.ವೆಂಕಟೇಶ್, ಹಿರಿಯ ಸದಸ್ಯರುಗ ಳಾದ ಎಂ.ಆರ್.ನಾಗರಾಜ್, ದೇವಿಚಂದ್, ಸುಲೋಚನಾ ಶ್ರೀನಿವಾಸಶೆಟ್ಟಿ, ಲೇಡಿಸ್ ಕ್ಲಬ್ ಅಧ್ಯಕ್ಷೆ ಯಶೋಧ, ಫಾಸ್ಟ್ ಡಿಸ್ಟಿಕ್ ಗರ‍್ನರ್ ಹೆಚ್.ಆರ್.ಹರೀಶ್, ಸದಸ್ಯರುಗಳಾದ ಕವಿತಾ, ವಿಜಯಕೇಶವಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...