Thursday, August 13, 2026
Thursday, August 13, 2026

Health Tips ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ,ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ

Date:

Health Tips ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ ವೈದ್ಯರಾದ ಡಾ. ಕೀರ್ತನಾ ಹೇಳಿದರು.

ರಿಪ್ಪನ್ ಪೇಟೆ ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ ಆದ್ದರಿಂದ 40 ವರ್ಷ ದಾಟಿದ ಮಹಿಳೆಯರು ಯಾವುದೇ ಹಿಂಜರಿಕೆಯಿಲ್ಲದೆ ಸ್ತನ ಮ್ಯಾಮೊಗ್ರಫ಼ಿ ಮಾಡಿಕೊಳ್ಳುವಂತೆ ಕರೆ ನೀಡಿದರು.

Health Tips ಶಿಬಿರಕ್ಕೆ ಚಾಲನೆ ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಾತನಾಡಿ ಮಹಿಳೆಯರಿಗೆ ಮಾರಕವಾಗಿರುವ ಸ್ತನ ಕ್ಯಾನ್ಸರ್ ಬಗ್ಗೆ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ನಾರಾಯಣ ಹೃದಯಾಲಯ ಸಂಸ್ಥೆ ಕಾರ್ಯ ವೈಖರಿ ಶ್ಲಾಘನೀಯವಾಗಿದ್ದು ಮಹಿಳೆಯರು ಆರೋಗ್ಯದ ದೃಷ್ಟಿಯಿಂದ ಯಾವುದೇ ಅಳುಕು ತೋರದೇ ಪರೀಕ್ಷಿಸಿಕೊಳ್ಳಬೇಕಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...