Saturday, October 10, 2026
Saturday, October 10, 2026

RM Manjunath Gowda ತೀರ್ಥಹಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಸನ್ಮಾನ ಸಮಾರಂಭ

Date:

RM Manjunath Gowda ಸಹಕಾರಿ ವೇದಿಕೆ ತೀರ್ಥಹಳ್ಳಿ ವತಿಯಿಂದ 10ನೇ ಬಾರಿಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ವಿರೋಧವಾಗಿ ಆಯ್ಕೆಯಾದ ಸಹಕಾರಿ ಆರ್.ಎಂ ಮಂಜುನಾಥ್ ಗೌಡರಿಗೆ ತೀರ್ಥಹಳ್ಳಿ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂವಾದ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ಪಟ್ಟಣದ ಪ್ರಮುಖ ನಗರಗಳಲ್ಲಿ ಬೈಕ್ ರ್ಯಾಲಿ ಮೂಲಕ ಮಂಜುನಾಥ್ ಗೌಡರನ್ನು ವೇದಿಕೆಗೆ ಕರೆತರಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ
RM Manjunath Gowda ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ವೇದಿಕೆಯ ಪ್ರಮುಖರಾದ, ಸಹ್ಯಾದ್ರಿ ಸಂಸ್ಥೆಯ ಅಧ್ಯಕ್ಷ ವಿಜಯ ದೇವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಹಿರಿಯ ಸಹಕಾರಿ ನಾರಾಯಣರಾವ್, ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ,ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗೀತಾ ರಮೇಶ್, ತುಳುನಾಡ ಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸಹಕಾರಿ ಸಚ್ಚಿoದ್ರ ಹೆಗ್ಡೆ, ಸಹಕಾರಿ ವಿದ್ಯಾಧರ್, ಕೊಡಚಾದ್ರಿ ಮಹಿಳಾ ಸಹಕಾರಿಯ ಅಧ್ಯಕ್ಷರಾದ ಚೇತನ್ ಶ್ರೀಕಾಂತ್ ಹೆಗಡೆ, ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...