Wednesday, September 16, 2026
Wednesday, September 16, 2026

Siddaramaiah ಅಂಬೇಡ್ಕರ್ ಅವರ ಸಮಗ್ರ ಭಾಷಣಗಳ ಮುದ್ರಣ ವಿದ್ಯಾರ್ಥಿನಿಲಯಗಳಿಗೆ ಉಚಿತ ಹಂಚಿಕೆ: ಸಿಎಂ ಸಿದ್ದರಾಮಯ್ಯ

Date:

Siddaramaiah 2013-18ರ ನಮ್ಮ ಸರ್ಕಾರದ ಅವಧಿಯಲ್ಲಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ 125ನೇ ಜನ್ಮದಿನದ ಅಂಗವಾಗಿ ಅಂಬೇಡ್ಕರರ ಸಮಗ್ರ ಬರಹ ಮತ್ತು ಭಾಷಣಗಳನ್ನು 22 ಸಂಪುಟಗಳಲ್ಲಿ ಕುವೆಂಪು ಭಾಷಾ ಪ್ರಾಧಿಕಾರದ ಮೂಲಕ ಕನ್ನಡದಲ್ಲಿ ಮುದ್ರಿಸಿ, ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಉಚಿತವಾಗಿ ವಿತರಿಸಿತ್ತು. ಬಾಬಾ ಸಾಹೇಬರ ಬರಹಗಳನ್ನು ನಾಡಿನ ಪ್ರತಿಯೊಬ್ಬ ಕನ್ನಡಿಗನೂ ಕೂಡ ಮಾತೃಭಾಷೆಯಲ್ಲೇ ಓದಿ, ಅರ್ಥೈಸಿಕೊಂಡು ಅವರ ಆದರ್ಶಗಳನ್ನು ತನ್ನ ಬದುಕಿನಲ್ಲಿಯೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂಬುದು ನಮ್ಮ ಸದಾಶಯವಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಕನ್ನಡದ ನೆಲ, ಭಾಷೆ, ಸಂಸ್ಕೃತಿ, ಪರಂಪರೆ ಸೇರಿದಂತೆ ನಾಡಿನ ಅಸ್ಮಿತೆಯನ್ನು ಪೋಷಿಸಿ, ಬೆಳೆಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...