Wednesday, September 16, 2026
Wednesday, September 16, 2026

Thirthahalli News ತೀರ್ಥಹಳ್ಳಿ ತಾಲೂಕಿನ ಗ್ರಾ. ಪಂ ಅಧ್ಯಕ್ಷರು, ಉಪಾಧ್ಯಕ್ಷರ ತರಬೇತಿ ಕಾರ್ಯಕ್ರಮ

Date:

Thirthahalli News ತೀರ್ಥಹಳ್ಳಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ 3 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Thirthahalli News ಈ ಕಾರ್ಯಕ್ರಮದಲ್ಲಿ ಶೇಡ್ಗಾರ್
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಯು. ಎಂ . ಚಂದ್ರಶೇಖರ್, ಉಪಾಧ್ಯಕ್ಷರಾದ
ಆಶಾ, ಹಾಗೂ ತಾಲೂಕಿನ ಎಲ್ಲಾ
ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...