Thursday, December 18, 2025
Thursday, December 18, 2025

Job Fair in Shivamogga ನ.8 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

Date:

Job Fair in Shivamogga ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನ.08 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಮಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್ ಎಸ್ ಎಲ್ ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ/ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

Job Fair in Shivamogga ಆಸಕ್ತ ಅಭ್ಯರ್ಥಿಗಳು ಆನೈನ್ http://skillconnect.kaushalkar. com Icandidatereg ರಲ್ಲಿ ಅಥವಾ ಸ್ಥಳದಲ್ಲಿ ನೇರವಾಗಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ .: 08182-255294/
9019485688/9880005425 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...