Sunday, August 2, 2026
Sunday, August 2, 2026

Shimoga Weather Forecast ಶಿವಮೊಗ್ಗ ಬೆಳ್ಳಂಬೆಳಗ್ಗೆ ತಂಪು ತಂಪು ಕೂಲ್ ಕೂಲ್

Date:

Shimoga Weather Forecast ಇಂದು ಶಿವಮೊಗ್ಗದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯ ಆಗಮಿಸಿ ಶಿವಮೊಗ್ಗ ತಂಪು ತಂಪು ಕೂಲ್ ಕೂಲ್ ಆಗಿದೆ.

ರೈತರು ಮಳೆ ಇಲ್ಲದೇ ಕಂಗಾಲಾದ ಪರಿಸ್ಥಿತಿಯಲ್ಲಿ ಮಳೆರಾಯ ಆಗಮಿಸಿ ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಜನರು ಮೊರೆ ಹೋಗುತ್ತಿದ್ದರು. ಆದರೆ ಇಂದು ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆ ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಜನರು ಫುಲ್ ಖುಷಿ ಆಗಿದ್ದಾರೆ.

Shimoga Weather Forecast ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸುತ್ತ ಮುತ್ತ ಹಳ್ಳಿಗಳಲ್ಲಿ ಮಳೆ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...