Sunday, August 2, 2026
Sunday, August 2, 2026

Thirthahalli News ನ.11ರಂದು ತೀರ್ಥಹಳ್ಳಿ ಕಸಾಪ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

Date:

Thirthahalli News ತೀರ್ಥಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಉದ್ಘಾಟನಾ ಸಮಾರಂಭ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 11ರಂದು ಸಂಜೆ 4 ಗಂಟೆಗೆ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ನೆರವೇರಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಕೆ. ಟಿ ರಮೇಶ್ ಶೆಟ್ಟಿ ರವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪಟ್ಟಣ ಪಂ. ಅಧ್ಯಕ್ಷರಾದ ಗೀತಾ ರಮೇಶ್, ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಆರ್‌ಎಂ ಮಂಜುನಾಥ್ ಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್ ಪ್ರಗತಿಪರ ಕೃಷಿಕರಾದ ಶ್ರೀ ಕಡಿದಾಳ್ ದಯಾನಂದ್, ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಅಧ್ಯಕ್ಷರಾದ ಮಹಾಬಲೇಶ್ವರ ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ನೆಂಪೆ ದೇವರಾಜ್, ಪ. ಪಂ ಉಪಾಧ್ಯಕ್ಷರಾದ ರೆಹಮತ್ ಉಲ್ಲಾ ಅಸಾದಿ, ಪ ಪಂ ಮುಖ್ಯ ಅಧಿಕಾರಿ ಕುರಿಯಾಕೋಸ್, ರಂಗಾಯಣ ಮಾಜಿ ನಿರ್ದೇಶಕರು ಸಂದೇಶ್ ಜವಳಿ, ಪ ಪಂ ಮಾಜಿ ಅಧ್ಯಕ್ಷರಾದ ಶಬನಂ, ಸುಶೀಲಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ, ಪ ಪಂ ಸದಸ್ಯರಾದ ರವೀಶ್ ಭಟ್, ಪ ಪಂ ಮಾಜಿ ಮಾಜಿ ಸದಸ್ಯರಾದ ಕೃಷ್ಣಮೂರ್ತಿ ಭಟ್, ಬಿ ಆರ್ ರಾಘವೇಂದ್ರ ಶೆಟ್ಟಿ ಆಗಮಿಸಲಿದ್ದಾರೆ.

Thirthahalli News ಸರ್ವರನ್ನು ಹಾಲಿಗೆ ನಾಗರಾಜ್, ಕೋಶಾಧ್ಯಕ್ಷರು ಕಸಾಪ ತೀರ್ಥಹಳ್ಳಿ, ಗಾಯತ್ರಿ ಶೇಷಗಿರಿ( ಕಾರ್ಯದರ್ಶಿ)ಸೌಳಿ ನಾಗರಾಜ್ (ಕಾರ್ಯದರ್ಶಿ), ಕಾರ್ಯಕಾರಿ ಸಮಿತಿ, ಸದಸ್ಯರು ಕಸಾಪ, ತೀರ್ಥಹಳ್ಳಿ ಸೇರಿ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...