Friday, June 19, 2026
Friday, June 19, 2026

Athletics Games ಕ್ರೀಡಾಕೂಟದ ಎತ್ತರ ಜಿಗಿತ ವಿಭಾಗದಲ್ಲಿ ಸುಷ್ಮಾ ರಾಜ್ಯ ಮಟ್ಟಕ್ಕೆ ಆಯ್ಕೆ

Date:

Athletics Games ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದ ಎತ್ತರ ಜಿಗಿತ ವಿಭಾಗದಲ್ಲಿ ಹೊಸನಗರದ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಎನ್. ಸುಷ್ಮಾ ದ್ವಿತೀಯ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಹೊಸನಗರ ತಾಲೂಕು ಹರಿದ್ರಾವತಿ ಗ್ರಾಮ ಪಂಚಾಯಿತಿಯ ಹೀ ಲಗೋಡಿನ ನಾಗಪ್ಪ ಮತ್ತು ನಳಿನಿ ರವರ ಪುತ್ರಿ. ಎನ್ ಸುಷ್ಮಾ ಗ್ರಾಮೀಣ ಪ್ರತಿಭೆ ಆಗಿದ್ದು ಅವರನ್ನು ಮಲೆನಾಡು ಪ್ರೌಢಶಾಲಾ ಆಡಳಿತ ಮಂಡಳಿ ಪೋಷ ಪೋಷಕರು Athletics Games ವಿದ್ಯಾರ್ಥಿ ವೃಂದದದವರು ಮತ್ತು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಕನ್ನಡ ಸಂಘದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...