Sunday, August 2, 2026
Sunday, August 2, 2026

Zilla Panchayat Shivamogga ಜಿಲ್ಲಾ ಪಂಚಾಯತ್ ತ್ರೈಮಾಸಿಕ ಸಭೆಯಲ್ಲಿ ಗದ್ದಲ

Date:

Zilla Panchayat Shivamogga ಶಿವಮೊಗ್ಗ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಸಭೆಯಲ್ಲಿ
ಶಿವಮೊಗ್ಗ ಶಾಸಕ ನಗರದ ಶಾಸಕ ಚೆನ್ನಬಸಪ್ಪ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಮಧುಬಂಗಾರಪ್ಪ ಮಧ್ಯೆ ವಾಗ್ವಾದ ನಡೆದಿದೆ.

ವಾಗ್ವಾದ ನಡುವೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಮಧ್ಯ ಪ್ರವೇಶಿಸಿದ್ದಾರೆ.
ಬರ ಪರಿಹಾರದ ವಿಚಾರವಾಗಿ ವಾಗ್ವಾದ ನಡೆದಿದೆ.

Zilla Panchayat Shivamogga ಉಸ್ತುವಾರಿ ಸಚಿವರ ವಿರುದ್ಧ ಶಿವಮೊಗ್ಗ ನಗರದ ಶಾಸಕ ಚನ್ನಬಸಪ್ಪ ಅವರು ಗರಂ ಆಗಿದ್ದಾರೆ.
ಸಭೆಯ ಆರಂಭದಲ್ಲೇ ಗದ್ದಲ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...