Monday, May 4, 2026
Monday, May 4, 2026

Shadakshari C S ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ದಿಢೀರ್ ವರ್ಗಾವಣೆ

Date:

Shadakshari C S  ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ನಗರದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧಿಕ್ಷಕರಾಗಿದ್ದ ಷಡಾಕ್ಷರಿ Shadakshari C S  ಯವರನ್ನು ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...