Thursday, March 19, 2026
Thursday, March 19, 2026

International Adoption Month ಅಂತರಾಷ್ಟ್ರೀಯ ದತ್ತು ಮಾಸಾಚರಣೆ

Date:

International Adoption Month ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನವೆಂಬರ್ ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ.

ಕಾನೂನು ಬದ್ಧ ದತ್ತು ಹಾಗೂ ಕಾನೂನು ಬಾಹಿರ ದತ್ತು ಪ್ರಕ್ರಿಯೆ ಅಪರಾಧ ಕುರಿತು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ.
ಮಕ್ಕಳ ಮಾರಾಟ ಅಪರಾಧದಲ್ಲಿ ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 91 ರನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ ಮಾಡಲಾಗಿದೆ.
International Adoption Month ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂರವಾಣಿ ಸಂಖ್ಯೆ : 08182-295709 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧೀಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...