Wednesday, September 16, 2026
Wednesday, September 16, 2026

Hosanagara News ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಅಧಿಕಾರ ಸ್ವೀಕಾರ

Date:

Hosanagara News ಹೊಸನಗರ ಸುಮಾರು 4 ತಿಂಗಳಗಳ ಕಾಲ ಹೊಸನಗರ ತಾಲೂಕು ಕಚೇರಿಯ ತಹಶೀಲ್ದಾರ್ ಹುದ್ದೆ ಕಾಲಿ ಇದ್ದು ತಾಲೂಕು ಕಚೇರಿಯ ಗ್ರೇಟ್ ಟು ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಅವರು ಪ್ರಭಾರ ತಹಶೀಲ್ದರಾಗಿ ಕಾರ್ಯನಿರ್ವಹಿಸುತ್ತಿದ್ದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಚ್ .ಜಿ. ರಶ್ಮಿ ಅವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ತಹಶೀಲ್ದಾರ್
ರಶ್ಮಿ ಅವರು ಪತ್ರಕರ್ತರೊಂದಿಗೆ ಮಾತನಾಡಿ ಹೊಸನಗರ ತಾಲೂಕಿನಲ್ಲಿರುವ ಯಾವುದೇ ಸಮಸ್ಯೆಗಳಿದ್ದರೂ ನನ್ನನ್ನು ಕುದ್ದು ಭೇಟಿ ಮಾಡಲು ಅವಕಾಶವಿದೆ.

ನಿಮಗೆ ತಾಲೂಕು ಕಚೇರಿಯಿಂದ ಆಗುತ್ತಿರುವ ಯಾವುದಾದರೂ ಸಮಸ್ಯೆಗಳಿದ್ದರೆ ಅಥವಾ ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದರೆ ನಮ್ಮನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಪಡೆಯಬಹುದು ಎಂದು ತಿಳಿಸಿದರು.

Hosanagara News ನೂತನವಾಗಿ ಅಧಿಕಾರ ಸ್ವೀಕರಿಸಿದ ರಶ್ಮಿ ಅವರನ್ನು ಕಂದಾಯ ಇಲಾಖೆಯ ಗ್ರೇಟ್ ಟು ತಹಶೀಲ್ದಾರಾದ ರಾಕೇಶ್ ಮತ್ತು ಸಿಬ್ಬಂದಿ ವರ್ಗದವರು ನೂತನವಾಗಿ ಆಗಮಿಸಿದ ತಹಶೀಲ್ದಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...