Sunday, August 2, 2026
Sunday, August 2, 2026

Sports News ರಿಪ್ಪನ್ ಪೇಟೆಯ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Date:

Sports News ನ .05 ರಿಂದ ನ. 7ರ ತನಕ ಕೋಲಾರ ದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾಲಯ ರಿಪ್ಪನ್ ಪೇಟೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲೆ ತಂಡದಲ್ಲಿ 12 ಜನ ಭಾಗವಹಿಸಿದ್ದರು.

Sports News 14 ವರ್ಷ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...