Wednesday, September 16, 2026
Wednesday, September 16, 2026

B. Y. Raghavendra ಬರ ಪ್ರದೇಶದ ರೈತರಿಗೆ ನೆರವು ನೀಡುವಂತೆ ಸಂಸದ ಬಿ ವೈ ರಾಘವೇಂದ್ರ ಒತ್ತಾಯ

Date:

B. Y. Raghavendra ಬರ ಅಧ್ಯಯನದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಡುಗಣಿಯ ಸುತ್ತಮುತ್ತಲಿನ ಜಮೀನುಗಳಿಗೆ ಸಂಸದ ಬಿ ವೈ ರಾಘವೇಂದ್ರ, ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬರದಿಂದ ಕಂಗಾಲಾಗಿರುವ ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸಿದರು.

B. Y. Raghavendra ಸಂಸದ ಬಿ ವೈ ರಾಘವೇಂದ್ರ ಅವರು ಮಾತನಾಡಿ,ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಮತ್ತು ಮೆಕ್ಕೆ ಜೋಳದ ಹೊಲಗಳು ಸಂಪೂರ್ಣ ಒಣಗಿಹೋಗಿವೆ. ಶಿಕಾರಿಪುರ ತಾಲೂಕಿನಲ್ಲೇ ಸುಮಾರು 20 ಸಾವಿರ ಹೆಕ್ಟೇರ್ ನಲ್ಲಿ ಫಸಲು ಹಾಳಾಗಿದೆ. ಸರ್ಕಾರ ಈ ಭಾಗದ ರೈತರಿಗೆ ನೆರೆಪರಿಹಾರ ನೀಡಲು ಕ್ರಮಕೈಗೊಳ್ಳಲಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...