Wednesday, September 16, 2026
Wednesday, September 16, 2026

B. Y. Raghavendra ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರಿಂದ ಬರಪೀಡಿತ ಪ್ರದೇಶಗಳಿಗೆ ಭೇಟಿ

Date:

B. Y. Raghavendra ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರು, ಬರ ಅಧ್ಯಯನದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾರನಹಳ್ಳಿ, ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ಬರದಿಂದ ಕಂಗಾಲಾಗಿರುವ ಅಲ್ಲಿನ ರೈತರೊಂದಿಗೆ ಸಮಾಲೋಚನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅಪಾರ ಬೆಳೆ ಹಾನಿ ಅನುಭವಿಸುತ್ತಿರುವ ಶಿಕಾರಿಪುರ ತಾಲೂಕಿನ ರೈತಬಂಧುಗಳೊಂದಿಗೆ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು.

B. Y. Raghavendra ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ 20 ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಭತ್ತ ಮತ್ತು ಮುಸುಕಿನ ಜೋಳ ಹಾನಿಗೀಡಾಗಿದ್ದು, ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...