Sunday, September 27, 2026
Sunday, September 27, 2026

BY Vijayendra is new Karnataka BJP chief ಬಿ.ವೈ ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟ

Date:

By Vijayendra is new Karnataka BJP chief ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.

ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಆದೇಶ ಹೊರಡಿಸಿದ್ದಾರೆ.

By Vijayendra is new Karnataka BJP chief ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...