Friday, June 26, 2026
Friday, June 26, 2026

National Athletics Junior ರಾಷ್ಟ್ರೀಯ ಅಥ್ಲೆಟಿಕ್ಸ್ ಜೂನಿಯರ್ ವಿಭಾಗದಲ್ಲಿ ರಕ್ಷಾ ಅವರಿಗೆ ಬಂಗಾರದ ಪದಕ

Date:

National Athletics Junior ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮದ ರಕ್ಷಾ ಇವರು ರಾಷ್ಟ್ರೀಯ ಅಥ್ಲೆಟಿಕ್ಸ್ ಜೂನಿಯರ್ ವಿಭಾಗದಲ್ಲಿ ಬಂಗಾರದ ಪದಕವನ್ನು ಪಡೆದಿದ್ದಾರೆ.

ರಕ್ಷಾ ಅವರು ಬೆಂಗಳೂರಿನ ಜಯಪ್ರಕಾಶ್ ನಾರಾಯಣ ನ್ಯಾಷನಲ್ ಯೂತ್ ಸ್ಪೋರ್ಟ್ಸ್ ಟ್ರೈನಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದು, ವಿಶ್ವನಾಥ್ ಜಿ.ಪಿ. ಇವರು ಕೋಚ್ ಆಗಿದ್ದಾರೆ.

National Athletics Junior ಇವರು ಗೋಪಾಲ್ ಇವರ ಮಗಳು. ಇವರು ಹೆಚ್ಚಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಇನ್ನು ಹೆಚ್ಚಿನ ಪದಕ ಗೆಲ್ಲಲಿ ಎಂದು ಪಶ್ಚಿಮ ಸಂಚಾರಿ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಕೆ.ಮೋಹನ್ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...