Sunday, September 27, 2026
Sunday, September 27, 2026

Sri Adichunchanagiri Shikshana Trust ಗುರುಪುರದ ಬಿಜಿಎಸ್ ಗೋಶಾಲೆಯಲ್ಲಿ ಗೋಪೂಜೆ

Date:

Sri Adichunchanagiri Shikshana Trust ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಾದ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿರುವ ಪುರಾತನ ಕಾಲದ ಶ್ರೀ ವೀರ ಸೋಮೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಮ್ಮಿಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸಾರ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನ. 14ರಂದು ಮಂಗಳವಾರ ಬೆಳಿಗ್ಗೆ 10.30 ಕ್ಕೆ ಗೋ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


Sri Adichunchanagiri
Shikshana Trust ಶ್ರೀ ವೀರಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ದೇವಸ್ಥಾನದ ಆವರಣದಲ್ಲಿ ಬಾಳೆಕಂದು,ಮಾವಿನ ತೋರಣಗಳಿಂದ ಅಲಂಕರಿಸಿ, ಗೋಶಾಲೆಯ ಎಲ್ಲಾ ಗೋವುಗಳನ್ನು ದೇವಸ್ಥಾನದ ಆವರಣಕ್ಕೆ ಕರೆತಂದು ಗೋವುಗಳನ್ನು ವಿವಿಧ ರೀತಿಯಲ್ಲಿ ಅಲಂಕಾರ ಮಾಡಿ ಅಂದು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಂದ ಗೋವುಗಳ ಪೂಜೆಯನ್ನು ಮಾಡಿ ವಿವಿಧ ದವಸ – ಧಾನ್ಯಗಳನ್ನು ವಿತರಿಸಲಾಗುತ್ತದೆ.
ಅಂದು ದೇವಸ್ಥಾನದಲ್ಲಿ ವಿಶೇಷವಾದ ಅಲಂಕಾರ, ಪಂಚಾಮೃತ ಅಭಿಷೇಕ,ಪೂಜಾ ವಿಧಿ ವಿಧಾನಗಳನ್ನು ಮಾಡಲಾಗುತ್ತದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವೀರಸೋಮೇಶ್ವರ ಕೃಪೆಗೆ ಪಾತ್ರರಾಗಬೇಕಾಗಿ ಶಿವಮೊಗ್ಗ ಶಾಖಾ ಮಠವು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...