Sunday, August 23, 2026
Sunday, August 23, 2026

Job Vacancy ಗೌರವಧನ ಆಧಾರದಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Date:

Job Vacancy ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು ನ.29 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಬಹುದಾಗಿದೆ.

Job Vacancy ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ಕಚೇರಿ ದೂರವಾಣಿ ಸಂಖ್ಯೆ : 08182-295514 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...