Wednesday, April 23, 2025
Wednesday, April 23, 2025

Tiger and Lion Safari ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ಮಂಗಳವಾರ ವೀಕ್ಷಣೆಗೆ ಲಭ್ಯ

Date:

Tiger and Lion Safari ದೀಪಾವಳಿ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 14-11-2023 ರ ಮಂಗಳವಾರ ಸಹ ತೆರೆದಿರುತ್ತದೆ.

Tiger and Lion Safari ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...