Tuesday, February 3, 2026
Tuesday, February 3, 2026

Deepavali Festival ಶಿವಮೊಗ್ಗದಲ್ಲಿ ದೀಪಾವಳಿ ಸಂಭ್ರಮ

Date:

Deepavali Festival ವಸ್ತುಗಳ ಬೆಲೆ ಏರಿಕೆಯ ನಡುವೆಯೂ ಶುಭಮುಗ್ಗದಲ್ಲಿ ದೀಪಾವಳಿ ಹಬ್ಬ ಮತ್ತು ಲಕ್ಷ್ಮಿ ಪೂಜೆಗೆ ಅಗತ್ಯವಿರುವ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿ ನಡೆದಿದೆ.

Deepavali Festival ಶಿವಮೊಗ್ಗ ನಗರದ ಪ್ರಮುಖ ವ್ಯಾಪಾರ ಕೇಂದ್ರವಾದ ಗಾಂಧಿಬಜಾರ್ ನಲ್ಲಿ ಸಾಮಗ್ರಿಗಳನ್ನ ಖರೀದಿಸುವುದಕ್ಕೆ ಸಾವಿರಾರು ಜನ ಆಗಮಿಸಿದ್ದರು. ಮಾರುಕಟ್ಟೆಗೆ ಹಣತೆ ಲಗ್ಗೆ ಇಟ್ಟಿದ್ದವು. ಮಾರುಕಟ್ಟೆಯಲ್ಲಿ ಹೂ, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಹಬ್ಬಕ್ಕೆ ಹೆಚ್ಚು ಮೆರಗು ನೀಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...