Thursday, August 13, 2026
Thursday, August 13, 2026

Kannada Sahitya Parishad ತೀರ್ಥಹಳ್ಳಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಉದ್ಘಾಟನಾ ಸಮಾರಂಭ

Date:

Kannada Sahitya Parishad ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ನ. 11 ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಗೀತಾ ರಮೇಶ್, ಮಾಜಿ ಅಧ್ಯಕ್ಷರಾದ ಶಬನಮ್, ಸುಶೀಲಾ ಶೆಟ್ಟಿ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

  ಸಮಾರಂಭದಲ್ಲಿ ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಟಿ.ಕೆ ರಮೇಶ್ ಶೆಟ್ಟಿ, ತಾ. ಕಸಾಪ ಮಾಜಿ ಅಧ್ಯಕ್ಷ ನೆಂಪೆ ದೇವರಾಜ್,  ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿಯ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ಮಾಜಿ.ಪ.ಪಂ. ಸದಸ್ಯ , ತುಳುನಾಡು ಸಿರಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಬಿ.ಆರ್. ರಾಘವೇಂದ್ರ ಶೆಟ್ಟಿ, ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆ ರೇಣುಕಾ ಮಹಾಬಲೇಶ್ವರ ಹೆಗಡೆ, ತಾ. ಜಾನಪದ ಪರಿಷತ್ತು ಅಧ್ಯಕ್ಷೆ ಲೀಲಾ ಜಯಶೀಲಾ,  ತಾ. ಕಸಾಪ ಕೋಶಾಧ್ಯಕ್ಷ ಹಾಲಿಗೆ ನಾಗರಾಜ್, ಕಾರ್ಯದರ್ಶಿ ಸೌಳಿ ನಾಗರಾಜ್  ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್. ಎಂ.ಧರ್ಮಕುಮಾರ್, ಮುನ್ನೂರು ಮೋಹನ್, ಜಿ.ಕೆ. ಸತೀಶ್, ಕೆ.ಎಸ್. ನಾಗರತ್ನ , Kannada Sahitya Parishad ಸುರೇಖಾ, ನಿಶ್ಚಲ್ ಜಾದೂಗಾರ್, ಪ್ರಸನ್ನ ತಿರಳೇಬೈಲು, ಟಿ.ಜಿ.ಸೋಮಶೇಖರ್, ಮಹಮ್ಮದ್, ನಿರಂಜನ, ಶಶಿಕುಮಾರ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...