Wednesday, August 12, 2026
Wednesday, August 12, 2026

Deepavali Festival ಮಣ್ಣಿನ ಹಣತೆ ಬೆಳಗಿ ಹಸಿರು ಪಟಾಕಿ ಸಿಡಿಸಿ ದೀಪಾವಳಿ ಆಚರಿಸೋಣ : ಸಿಎಂ ಸಿದ್ದರಾಮಯ್ಯ

Date:

Deepavali Festival ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಸಿಡಿಯಲಿ ಹಸಿರು ಪಟಾಕಿಗಳು,
ಬೆಳಗಲಿ ಮಣ್ಣಿನ ಹಣತೆಗಳು,
ದೀಪಾವಳಿಯನ್ನು ಭವಿಷ್ಯ ಬೆಳಗುವ ಹಬ್ಬವಾಗಿಸೋಣ.
ಹಬ್ಬದ ಸಂಭ್ರಮದಲ್ಲಿ ಪರಿಸರ ಕಾಳಜಿ ಮರೆಯದಿರೋಣ ಎಂದಿದ್ದಾರೆ.

Deepavali Festival ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲೆಂದು ಹಾರೈಸುತ್ತೇನೆ. ದೀಪಾವಳಿಯ ಶುಭಾಶಯಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...