Wednesday, August 12, 2026
Wednesday, August 12, 2026

Mylareshwar Temple ಮೈಲಾರಲಿಂಗೇಶ್ವರ ಸನ್ನಿಧಿಯಲ್ಲಿ ಹೇಮಂತ್ ಕುಮಾರ್ ಗೆ ಸನ್ಮಾನ

Date:

Mylareshwar Temple ಇತ್ತೀಚೆಗೆ ನಡೆದ ಶಿವಮೊಗ್ಗ ನಗರದ ಶ್ರೀ ಮೈಲಾರೇಶ್ವರ ಸನ್ನಿಧಿಯಲ್ಲಿ ಶ್ರೀ ಏಳು ಕೋಟಿ ಮೈಲಾರೇಶ್ವರ ಗೋರವರ ಸೇವಾ ಸಮಿತಿ ವತಿಯಿಂದ ಶ್ರೀ ಮೈಲಾರೇಶ್ವರ ದೇವಸ್ಥಾನದ ಮುಖ್ಯಸ್ಥರಾದ ಹೇಮಂತ್ ಕುಮಾರ್ ಹಾಗೂ ರಾಘಣ್ಣ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಗೊರವರ ಅಧ್ಯಕ್ಷರಾದ ಗೊಲ್ಲ ರಾಜಣ್ಣ. ಹರೀಶ್. ಗಾಜನೂರು ಶಿವಣ್ಣ. ನಿಂಗರಾಜ್. ಶೇಖರ್. ಮಾಲತೇಶ್. ಮನು.ಕೃಷ್ಣಮೂರ್ತಿ. ಸಂಗಮೇಶ್.ಸಂತೋಷ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...