Thursday, February 5, 2026
Thursday, February 5, 2026

Malnad Club Tirtahalli ಕಾರು ಹಾಗೂ ಬುಲೆಟ್ ಬೈಕ್ ಅಪಘಾತ – ಬೈಕ್ ಸವಾರ ಸಾವು

Date:

Malnad Club Tirtahalli ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪ ರಾಕ್ ಲೈನ್ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಬಾನುವಾರ ರಾತ್ರಿ ನಡೆದಿದೆ.

Malnad Club Tirtahalli ಅಪಘಾತದಲ್ಲಿ ಬುಲೆಟ್ ಸವಾರ ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ರಮೇಶ್ ಎಂಬುವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೊಂಡೊಯ್ಯುಲಾಗಿತ್ತು.
ಆದರೆ ದಾರಿ ಮಧ್ಯೆ ರಮೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...