Monday, February 2, 2026
Monday, February 2, 2026

Meggan Teaching Hospital ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನೇರ ಸಂದರ್ಶನಕ್ಕೆ ಕರೆ

Date:

Meggan Teaching Hospital ಶಿವಮೊಗ್ಗ ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನ.20 ರಂದು ಬೆಳಗ್ಗೆ 11:00 ರಿಂದ ಮ. 2:00 ರವೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

Meggan Teaching Hospital ಅರ್ಹ ಆಸಕ್ತ ಅಭ್ಯರ್ಥಿಗಳು ನಿಗಧಿತ ಸಮಯದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...