Wednesday, September 16, 2026
Wednesday, September 16, 2026

B. Y. Raghavendra ಅಗ್ನಿ ಅವಘಡದಲ್ಲಿ ಮೀನುಗಾರರ ದೋಣಿ ದಹನ: ಬಿ.ವೈ.ರಾಘವೇಂದ್ರ ಸಂತಾಪ

Date:

B. Y. Raghavendra ಕುಂದಾಪುರದ ಗಂಗೊಳ್ಳಿ ವ್ಯಾಪ್ತಿಯಲ್ಲಿ ಇಂದು ಸಂಭವಿಸಿರುವ ಬಾರೀ ಅಗ್ನಿ ಅವಘಡದಲ್ಲಿ ಅನೇಕ ಮೀನುಗಾರಿಕಾ ಬೋಟುಗಳು ಸುಟ್ಟುಹೋಗಿ ಅಪಾರ ನಷ್ಟವುಂಟಾಗಿರುವ ವಿಚಾರ ಅತೀವ ನೋವುಂಟು ಮಾಡಿದೆ.

ಈ ಘಟನೆಯಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮೀನುಗಾರರ ನೆರವಿಗೆ ಧಾವಿಸುವಂತೆ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳಿ ಮನವಿ ಮಾಡಿದ್ದು, ತಕ್ಷಣ ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ಮುಂಬರುವ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಇಲ್ಲೊಂದು ಉಪ ಅಗ್ನಿಶಾಮಕ ಠಾಣೆ ಸ್ಥಾಪಿಸುವಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದು, ಆ ನಿಟ್ಟಿನಲ್ಲಿಯೂ ಸರ್ವಪ್ರಯತ್ನ ಮಾಡುವ ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...