Thursday, September 17, 2026
Thursday, September 17, 2026

Veereshwara Punyashrama ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ

Date:

Veereshwara Punyashrama ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಲಹರಿ 93ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ‍್ಯಕ್ರಮವು ವಿಶೇಷವಾಗಿ ನಡೆಯಿತು.

Veereshwara Punyashrama ಖ್ಯಾತ ಹಿಂದೂಸ್ಥಾನಿ ಯುವ ಗಾಯಕ ಸಂಗಮೇಶ್ ಹೂಗಾರ್ ಕಾರ್ಯಕ್ರಮ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ಪಂ. ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಪಶು ವೈದ್ಯಾಧಿಕಾರಿ ಡಾ| ಅರವಿಂದ್, ಡಾ. ರಾಮಣ್ಣ ಭಜಂತ್ರಿ ವೀರಭದ್ರಯ್ಯ ಶಾಸ್ತ್ರೀ ತುಕಾರಾಮ್ ರಂಗದೋಳ್, ವಿನಾಯಕ ಭಟ್, ಶಿವರಾಜಪ್ಪ, ಸಿದ್ದಣ್ಣ ಬಡಿಗಾರ್, ವೀರಣ್ಣ ಮಾಳೇನಹಳ್ಳಿ, ಉಸ್ತಾದ್ ಹುಮಾಯೂನ್ ಹರ್ಲಾಪುರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...