Sunday, August 2, 2026
Sunday, August 2, 2026

MESCOM ಮೆಸ್ಕಾಂ ಗ್ರಾಹಕರ ಸಂವಹನ ಸಭೆ

Date:

MESCOM ಶಿವಮೊಗ್ಗ ನಗರ ಉಪ ವಿಭಾಗ-2 ವ್ಯಾಪ್ತಿಯಲ್ಲಿ ನ. 18 ರಂದು ಬೆಳಿಗ್ಗೆ : 11:00 ರಿಂದ ಮಧ್ಯಾಹ್ನ 01:00 ರವರೆಗೆ ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಮೆಸ್ಕಾಂ ನಗರ ಉಪವಿಭಾಗ-2ರ ಕಚೇರಿಯಲ್ಲಿ ಗ್ರಾಹಕರ ಸಂವಹನ ಸಭೆಯನ್ನು ನಡೆಸಲು ಉದ್ದೇಶಿಸಿರುವುದರಿಂದ ನ.ಉ.ವಿ-2ರ ವ್ಯಾಪ್ತಿಯ ಗ್ರಾಹಕರು ಈ ಸಭೆಗೆ ಹಾಜಾರಾಗಿ ತಮ್ಮ MESCOM ಅಹವಾಲುಗಳನ್ನು ನೀಡುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...