Monday, February 2, 2026
Monday, February 2, 2026

HSRP Deadline Extention ವಾಹನ ಸವಾರರಿಗೆ ಗುಡ್ ನ್ಯೂಸ್

Date:

HSRP Deadline Extention ವಾಹನಗಳಿಗೆ ಕಡ್ಡಾಯಗೊಳಿಸಿರುವ ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು ಇನ್ನು ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಹೌದು, ಸಾರಿಗೆ ಇಲಾಖೆ ಈ ನಿರ್ಧಾರವನ್ನ ಕೈಗೊಂಡಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ವಾಹನಗಳಿಗೆ ಅತಿ ಸುರಕ್ಷಿತ ನೊಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಗಡುವನ್ನ ಮೂರು ತಿಂಗಳು ವಿಸ್ತರಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

HSRP Deadline Extention 2024 ಫೆಬ್ರವರಿ 17ರವರೆಗೆ ಆದೇಶವನ್ನು ಹೊರಡಿಸಿದೆ. 2019ರ ಏಪ್ರಿಲ್ ತಿಂಗಳಿಗಿಂತಲೂ ಮೊದಲು ನೋಂದಾಯಿಸಿರುವ ವಾಹನಗಳಿಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 17 ರವರೆಗೆ ಗಳು ನೀಡಿತ್ತು. ಆದರೆ ಈಗ ಸಾರಿಗೆ ಇಲಾಖೆ ಆ ಗಡುವನ್ನು ವಿಸ್ತರಿಸಲು ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...