Thursday, September 17, 2026
Thursday, September 17, 2026

B. Y. Raghavendra ಸಂಸದ ರಾಘವೇಂದ್ರ ಅವರಿಂದ ಮುಖ್ಯಮಂತ್ರಿಗಳ ಭೇಟಿ

Date:

B. Y. Raghavendra ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಸಿಎಂ ಶ್ರೀ ಸಿದ್ಧರಾಮಯ್ಯ
ಅವರನ್ನು ಭೇಟಿ ಮಾಡಿದರು.

ಭೇಟಿ ನೀಡಿದ ಸಂದರ್ಭದಲ್ಲಿ ಕಳೆದ ಸೋಮವಾರ ಗಂಗೊಳ್ಳಿ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಮ್ಮ ದೋಣಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಮೀನುಗಾರರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು.

ಈ ಮನವಿಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರವೇ ಮೀನುಗಾರರ ನೋವಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ‌ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

B. Y. Raghavendra ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀಗುರುರಾಜ
ಗಂಟಿಹೊಳೆ
ಅವರು ಸಂಸದರ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...