Friday, September 27, 2024
Friday, September 27, 2024

Shivamogga District Congress Committee ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾಗಿ ಜುಬೇರ್ ಪಾಶ ನೇಮಕಕ್ಕೆ ಒತ್ತಾಯ

Date:

Shivamogga District Congress Committee ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು.ಪಾಶ ( ಜುಬೇರ್ ಪಾಶ ) ಅವರನ್ನು ಜಿಲ್ಲಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Shivamogga District Congress Committee ಈ ಆದೇಶ ಇಂದಿನಿಂದಲೇ ಜಾರಿಗೆ ಬಂದಿದ್ದು, ನೇಮಕ ಮಾಡಿದ ಜಿಲ್ಲಾ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕಲೀಂ ಪಾಷ, ಸುಧೀರ್ ಕುಮಾರ್ ಹಾಗೂ ಪಕ್ಷದ ಎಲ್ಲಾ ಹಿರಿ ಕಿರಿಯ ಮುಖಂಡರಿಗೆ ಶಿ.ಜು.ಪಾಶ ಈ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...