Thursday, June 18, 2026
Thursday, June 18, 2026

World Cup Cricket Match ತೀರ್ಥಹಳ್ಳಿ ಕ್ರಿಕೆಟ್ ಪ್ರಿಯರಿಗೆ ವಿಶ್ವಕಪ್ ಫೈನಲ್ ವೀಕ್ಷಿಸಲು ವಿಶೇಷ ವ್ಯವಸ್ಥೆ

Date:

World Cup Cricket Match ನವೆಂಬರ್ 19 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯ ನೋಡಲು ನಾವೆಲ್ಲರೂ ಕಾಯುತ್ತಿದ್ದೇವೆ. ಭಾರತ ತಂಡದ ಆಟಗಾರರಿಗೆ ಶುಭವಾಗಲಿ, ಭಾರತಕ್ಕೆ ಜಯ ದೊರಕಲಿ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಶುಭಹಾರೈಸಿದ್ದಾರೆ.

ಕಳೆದ ವಿಶ್ವಕಪ್ ನಲ್ಲಿ ಸೆಮಿ ಫೈನಲ್ ಪಂದ್ಯದಲ್ಲಿ ಸೋತಿದ್ದ ಭಾರತ ಈ ಬಾರಿ ಸತತವಾಗಿ 10 ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿದೆ. 1996, 2014 ರ ನಂತರ ಮತ್ತೊಮ್ಮೆ ವಿಶ್ವಕಪ್ ಗೆ ಮುತ್ತಿಡಲು ಕಾದು ನಿಂತಿದೆ.

World Cup Cricket Match ಈ ಪಂದ್ಯಕ್ಕೆ ದೇಶವೇ ಕಾದು ಕುಳಿತಿದ್ದು ಈ ಪಂದ್ಯವನ್ನು ಹಬ್ಬದಂತೆ ವೀಕ್ಷಿಸುವ ಸುವರ್ಣ ಅವಕಾಶವನ್ನು ತೀರ್ಥಹಳ್ಳಿ ಜನತೆಗೆ ಇದ್ದು ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಎಲ್ಇಡಿ ವಾಲ್ ನಲ್ಲಿ ವೀಕ್ಷಿಸಿ ಆನಂದಿಸಬಹುದಾಗಿದೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...