Wednesday, April 23, 2025
Wednesday, April 23, 2025

Karnataka Seva Sindhu Portal ನೋಂದಾಯಿತ ಸಂಘಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

Date:

Karnataka Seva Sindhu Portal ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕoತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೊಂದಾಯಿತ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲು ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸಂಘ ಸಂಸ್ಥೆಗಳು ಅರ್ಜಿಯನ್ನು Sevasindhu.karnataka.gov.in ಮುಖಾಂತರ ದಿ: 14-11-2023 ರಿಂದ 13-12-2023 ರವರೆಗೆ ಸಲ್ಲಿಸಬಹುದು.

ಸರ್ಕಾರದ ಆದೇಶ ಸಂಖ್ಯೆ ಕಸಂವಾ 154: ಕಸಧ 2022 ದಿ: 23-06-2023 ಹಾಗೂ ತಿದ್ದುಪಡಿ ಆದೇಶ ದಿನಾಂಕ: 02-01-2023 ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri_karnataka.gov.in ನಲ್ಲಿ ಅಳವಡಿಸಲಾಗಿದೆ.

Karnataka Seva Sindhu Portal ಹೆಚ್ಚಿನ ಮಾಹಿತಿಗಾಗಿ 08022279954/9986837037/8792662814/8792662816/08022213530 ನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....