Friday, April 3, 2026
Friday, April 3, 2026

Bangalore Krishi Mela ಬೆಂಗಳೂರಿನಲ್ಲಿ ಕೃಷಿ ವಿವಿಯ ಕೃಷಿಮೇಳ ಉದ್ಘಾಟನೆ

Date:

Bangalore Krishi Mela ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ, ಕೃಷಿ ಜಲಾಯನ ಅಭಿವೃದ್ಧಿ, ತೋಟಗಾರಿಕೆ, ಪಶುಸoಗೋಪನೆ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಭಿವೃದ್ಧಿ ಇಲಾಖೆಗಳ ಸೇರಿದಂತೆ ಸೆಕೆಂಡರಿ ಕೃಷಿ ನಿರ್ದೇಶನಾಲಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕೃಷಿ ಮೇಳ – 2023″ರ ಉದ್ಘಾಟನೆಯನ್ನು ನೆರವೇರಿಸಿದರು.

ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸಿರುವ ಕೃಷಿ ಮೇಳ ಉದ್ಘಾಟನೆಗೆ ಮುನ್ನ ಮುಖ್ಯಮಂತ್ರಿ
ಸಿದ್ದರಾಮಯ್ಯ
Bangalore Krishi Mela ಅವರು ಬೆಳೆ ಪ್ರಾತ್ಯಕ್ಷಿಕೆ ತಾಕುಗಳು ಹಾಗೂ ವಸ್ತು ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...