R. Ashoka ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕರಾದ ಪ್ರಧಾನಮಂತ್ರಿಗಳಾದ ಶ್ರೀ
ನರೇಂದ್ರ ಮೋದಿ
ಜೀರವರಿಗೂ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ
ಜೆಪಿ ನಡ್ಡಾ
ಜೀರವರಿಗೂ, ಕೇಂದ್ರ ಗೃಹ ಸಚಿವರಾದ ಶ್ರೀ. ಅಮಿತ್ ಶಾ
ಜೀರವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ
ಬಿ.ಎಸ್. ಯಡಿಯೂರಪ್ಪ
ಜೀರವರಿಗೂ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಗಳು ಅದ ಶ್ರೀ. ಸಂತೋಷ್
ಜೀ ಅವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ
ಬಿ.ಎಸ್. ಸಂತೋಷ್
ರವರಿಗೂ, ಕೇಂದ್ರ ಬಿಜೆಪಿ ಹಿರಿಯ ವರಿಷ್ಠರಿಗೂ, ರಾಜ್ಯ ಬಿಜೆಪಿ ಹಿರಿಯ ನಾಯಕರಿಗೂ, ಎಲ್ಲಾ ಶಾಸಕರುಗಳಿಗೂ ಹಾಗೂ ಕಾರ್ಯಕರ್ತ ಬಂಧುಗಳಿಗೂ ನನ್ನ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದು ಆರ್. ಅಶೋಕ್ ಅವರು ಹೇಳಿದ್ದಾರೆ.
R. Ashoka ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಆಡಳಿತರೂಢ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಸಮರ್ಥವಾಗಿ ಎದುರಿಸಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನ ಗೆಲ್ಲುವ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಸದಾ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.