Monday, May 4, 2026
Monday, May 4, 2026

Karnataka Sangha Shivamogga ರಾಜ್ಯೋತ್ಸವ ವಿಶೇಷ ಕರ್ನಾಟಕ ಸಂಘ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿ ಪ್ರಕಟ

Date:

Karnataka Sangha Shivamogga ನ. 16ರ ಗುರುವಾರದಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿವಮೊಗ್ಗ ಕರ್ನಾಟಕ ಸಂಘವು, ಶಿವಮೊಗ್ಗ ನಗರದ ಪದವಿ ಕಾಲೇಜುಗಳ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗಾಗಿ ಅಂತರ ಕಾಲೇಜು ಸಮೂಹ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ’ವನ್ನು ಕರ್ನಾಟಕ ಸಂಘದ ಭವನದಲ್ಲಿ ನಡೆಸಿದ್ದು, ಶಿವಮೊಗ್ಗ ನಗರದ 9 ಕಾಲೇಜುಗಳಿಂದ ನೃತ್ಯ ತಂಡವು ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ.

ಪ್ರಥಮ ಬಹುಮಾನವನ್ನು ಎಜುರೈಟ್ ಕಾಲೇಜಿನ ತಂಡ, ದ್ವಿತೀಯ ಬಹುಮಾನವನ್ನು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಮತ್ತು ತೃತೀಯ ಬಹುಮಾನವನ್ನು ಎನ್.ಇ.ಎಸ್. ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ ಸ್ಟಡೀಸ್ ತಂಡ ಪಡೆದಿರುತ್ತಾರೆ. ಉಳಿದ ತಂಡಗಳಿಗೆ ಸಮಾಧಾನಕರ ಬಹುಮಾನ ರೂ: 1000ಗಳನ್ನು ನೀಡಿರುತ್ತದೆ.

Karnataka Sangha Shivamogga ಪ್ರಥಮ ಸ್ಥಾನಕ್ಕೆ ರೂ: 8000/- ದ್ವಿತೀಯ ಸ್ಥಾನಕ್ಕೆ ರೂ: 5000/- ಮತ್ತು ತೃತೀಯ ಸ್ಥಾನಕ್ಕೆ ರೂ: 3000/- ಗಳನ್ನು ವಿಜೇತ ತಂಡಗಳಿಗೆ ದಿ: ನ.25 ರಂದು ಸಂಜೆ 5.30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ನಡೆಯುವ ಕರ್ನಾಟಕ ಸಂಘದ 93ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಮೊತ್ತ ಹಾಗೂ ಪ್ರಶಸ್ತಿ ಪತ್ರವನ್ನು ಪ್ರಧಾನ ಮಾಡಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...