Thursday, March 19, 2026
Thursday, March 19, 2026

Coaching for IAS & KAS Exam ಯುಪಿಎಸ್ಸಿ & ಕೆಪಿಎಸ್ಸಿ ಯ ಐಎಎಸ್ & ಕೆಎಎಸ್ ಪರೀಕ್ಷೆಗೆ ತರಬೇತಿ

Date:

Coaching for IAS & KAS Exam ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

Coaching for IAS & KAS Exam ಆಸಕ್ತರು ದಿನಾಂಕ: 24.11.2023 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...