Friday, August 14, 2026
Friday, August 14, 2026

Dr.Ambedkar Adi Jambava State Committee ಆದಿ ಜಾಂಬವ ರಾಜ್ಯ ಸಮಿತಿ ಜನಪರ ಕಾರ್ಯ ಮಾಡುತ್ತಿದೆ- ಬಿ.ಚನ್ನಬಸಪ್ಪ

Date:

Dr. Ambedkar Adi Jambava State Committee ಡಾ. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎನ್. ಪ್ರಕಾಶ್, ಗೌರವಾಧ್ಯಕ್ಷ ದೇವೇಂದ್ರಪ್ಪ ಅವರ ಸಮ್ಮುಖದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಕರಿಬಸಪ್ಪ ಡಿ., ಸೊರಬ ಅಧ್ಯಕ್ಷರಾಗಿ ಕಲ್ಲಪ್ಪö, ಗೌರವಾಧ್ಯಕ್ಷರಾಗಿ ರಮೇಶಪ್ಪö, ಕಾರ್ಯದರ್ಶಿಯಾಗಿ ಶಿವಪ್ಪö ಅವರನ್ನು ಆಯ್ಕೆ ಮಾಡಲಾಗಿದೆ.

ಕಳೆದ ಮೂರು ವರ್ಷಗಳಿಂದ ಸಮಿತಿಯು ಬಡ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ನೀಡುತ್ತ ಜನಪರ ಕೆಲಸಗಳನ್ನು ಮಾಡುತ್ತ ಬಂದಿದೆ. ಜೊತೆಗೆ ರಾಜ್ಯದಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮ ಗಳನ್ನು ನಡೆಸುತ್ತಿದೆ ಎಂದು ಕಾಯಕ ಯೋಗಿ ಬಿ. ಚನ್ನಬಸಪ್ಪ ಶ್ಲಾಘಿಸಿದರು.

Dr. Ambedkar Adi Jambava State Committee ಈ ಸಂದರ್ಭದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೂ ಬಟ್ಟೆ ವಿತರಿಸಲಾಯಿತು. ರಾಜ್ಯ ಕರ‍್ಯದರ್ಶಿ ಹಳದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...