Thursday, March 19, 2026
Thursday, March 19, 2026

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಪಠ್ಯಾಧರಿತ ಕವನ,ಪ್ರಬಂಧ ರಚನಾ ಕಮ್ಮಟ

Date:

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆ ಸಹಯೋಗದಲ್ಲಿ ವಿದ್ಯಾರ್ಥಿ ಗಳಿಗಾಗಿ ಪಠ್ಯ ಆಧರಿಸಿದ ಕಥೆ, ಕವನ, ಪ್ರಬಂಧ ರಚನಾ ಕಮ್ಮಟದ ಚಿತ್ರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಡಾ. ಜಿ.ಆರ್. ಲವ, ಡಿ. ಎಚ್. ಸೂರ್ಯಪ್ರಕಾಶ್ ಸಂಪನ್ಮೂಲ ವ್ಯಕ್ತಿ ಗಳಾಗಿದ್ದರು.

ಮಹಾದೇವಿ, ಡಿ. ಗಣೇಶ್, ಕೆ. ಎಸ್. ಮಂಜಪ್ಪ, ಅನುರಾಧ, ಚಂದ್ರೇಗೌಡರು ಉಪಸ್ಥಿತರಿದ್ದರು.

Kannada Sahitya Parishat ಮುಖ್ಯ ಶಿಕ್ಷಕರಾದ ಡಿ. ಎಂ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಿದ್ಧಾರ್ಥ ಪ್ರಾರ್ಥನೆ ಹಾಡಿದರು. ಸಂತೋಷ ಸ್ವಾಗತಿಸಿದರು. ವೆಂಕಟೇಶ್ವರಲು ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...