Monday, February 2, 2026
Monday, February 2, 2026

Shivamogga Marikamba Jatre ಶಿವಮೊಗ್ಗ ಮಾರಿಕಾಂಬ ದೇವಿ ಜಾತ್ರೆಗೆ ಡೇಟ್ ಫಿಕ್ಸ್

Date:

Shivamogga Marikamba Jatre ಶಿವಮೊಗ್ಗದ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಮಾರ್ಚ್ 12 ರಿಂದ 16 ,2024ರಂದು ಜರುಗಲಿದೆ.

ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಶಿವಮೊಗ್ಗದ ಜನರು ಕೆಲ ದಿನಗಳಿಂದ ಮಾರಿಕಾಂಬ ದೇವಿ ಜಾತ್ರೆ ಯಾವಾಗ ಎಂದು ಕಾತುರದಿಂದ ಕಾದು ಕುಳಿತ್ತಿದ್ದರು.

ಆದರೆ ಈಗ ಶಿವಮೊಗ್ಗ ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವದ ಡೇಟ್ ಫಿಕ್ಸ್ ಆಗಿದೆ.

Shivamogga Marikamba Jatre ಕಳೆದ ಕೆಲವು ದಿನಗಳಿಂದ ಮಾರಿಕಾಂಬ ಜಾತ್ರೆಯ ದಿನಾಂಕ ಸಂಬಂಧಿಸಿದಂತೆ ತಪ್ಪು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈಗ ದೇವಸ್ಥಾನದ ಸಮಿತಿ ಅಧಿಕೃತ ದಿನಾಂಕ ಘೋಷಿಸಿದೆ.

ಶಿವಮೊಗ್ಗ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಜಾತ್ರೆಯು ಮಾರ್ಚ್ 12 ರಿಂದ 16 ರವರೆಗೆ ನಡೆಯಲಿದೆ ಎಂದು ಇಂದಿನ ಆಡಳಿತ ಮಂಡಳಿಯು ನಡೆಸಿದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಾತ್ರೆಗೆ ಈಗಿನಿಂದಲೇ ತಯಾರಿಗಳನ್ನು ಕೂಡ ನಡೆಸಲಾಗುತ್ತಿದೆ. ಶಿವಮೊಗ್ಗ ಜನರು ಈ ಜಾತ್ರೆಯಲ್ಲಿ ಭಾಗವಹಿಸಿ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸುವಂತೆ ಸಹಕರಿಸಬೇಕು ಎಂದು ಶಿವಮೊಗ್ಗ ಶ್ರೀ ಮಾರಿಕಾಂಬ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾದ ಎಂ. ಮರಿಯಪ್ಪ ಅವರು ನಮ್ಮ ಕೆ ಲೈವ್ ಗೆ ವಿಶೇಷ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...