Friday, April 3, 2026
Friday, April 3, 2026

Radio Shivamogga  ಕನ್ನಡ ರಸಪ್ರಶ್ನೆ ಸ್ಪರ್ಧೆಯ ಪೂರ್ವಭಾವಿ ಸುತ್ತಿಗೆ ಆಯ್ಕೆ ಪ್ರಕ್ರಿಯೆ

Date:

Radio Shivamogga  ರೇಡಿಯೋ ಶಿವಮೊಗ್ಗ ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಸಲಾದ ಕನ್ನಡ ರಸಪ್ರಶ್ನೆ 2023ರ ಪೂರ್ವಭಾವಿ ಸುತ್ತು ಯಶಸ್ವಿಯಾಗಿ ಜರುಗಿತು.

ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ದಲ್ಲಿ ನಡೆದ ಈ ಸ್ಪರ್ಧೆ ವಿದ್ಯಾರ್ಥಿ ವಿಭಾಗ ಹಾಗೂ ಸಾರ್ವಜನಿಕರ ವಿಭಾಗದಲ್ಲಿ ನಡೆಯಿತು.

ಎರಡೂ ವಿಭಾಗದಲ್ಲೂ ಅಂತಿಮ ಸುತ್ತಿಗೆ ತಂಡಗಳನ್ನು ಆಯ್ಕೆ ಮಾಡಲಾಯಿತು.

ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಮಧು, ರೇಡಿಯೋ ಶಿವಮೊಗ್ಗದ ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ, ನಿಲಯ ಸಂಯೋಜಕ ಗುರುಪ್ರಸಾದ್, ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಆರ್ ಜೆಗಳಾದ ಅರ್ಪಿತಾ, ಮಹಾಲಕ್ಷ್ಮೀ, ಅಶ್ವಿನಿ, ಆರ್ ಜೆ ಶ್ವೇತಾ ಸ್ಟುಡಿಯೋ ದಿಂದ ಲೈವ್ ನಡೆಸಿಕೊಟ್ಟರು.

Radio Shivamogga  ರಸಪ್ರಶ್ನೆ ಸಿದ್ಧಪಡಿಸಿದ ತಂಡದ ಪ್ರಮುಖ ಚೇತನ್ ಸಿ ರಾಯಹಳ್ಳಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...