Monday, February 2, 2026
Monday, February 2, 2026

Sport of Athletics ರಾಜ್ಯಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ ನಲ್ಲಿ ಹಂಚಿನಮನೆಯ ವಿದ್ಯಾರ್ಥಿ ಸಾಧನೆ

Date:

Sport of Athletics ಉಡುಪಿ ಜಿಲ್ಲೆಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನವೆಂಬರ್‌ನಲ್ಲಿ ನಡೆದ 14 ವರ್ಷದೊಳಗಿನ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದ ಅಥ್ಲೇಟಿಕ್ ಸ್ಫರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಸಾಲೆಯ ಸಂಜಯ ಸುನೀಲ ಹಂಚಿನಮನೆ ಎಂಬ ವಿದ್ಯಾರ್ಥಿಯು 100 ಹಾಗೂ 200 ಮೀ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ.

Sport of Athletics ಕ್ರೀಡಾಪಟುವು ಇಲಾಖಾ ತರಬೇತುದಾರ ಬಾಳಪ್ಪ ಮಾನೆ ಇವರ ಬಳಿ ದೈನಂದಿನ ತರಬೇತಿ ಪಡೆಯುತ್ತಿದ್ದಾರೆ. ಸಾಧನೆ ಮಾಡಿದ ಕ್ರೀಡಾಪಟುಗೆ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಹಾಗು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...