Sunday, November 1, 2026
Sunday, November 1, 2026

Sport of Athletics ರಾಜ್ಯಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ ನಲ್ಲಿ ಹಂಚಿನಮನೆಯ ವಿದ್ಯಾರ್ಥಿ ಸಾಧನೆ

Date:

Sport of Athletics ಉಡುಪಿ ಜಿಲ್ಲೆಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನವೆಂಬರ್‌ನಲ್ಲಿ ನಡೆದ 14 ವರ್ಷದೊಳಗಿನ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದ ಅಥ್ಲೇಟಿಕ್ ಸ್ಫರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾಸಾಲೆಯ ಸಂಜಯ ಸುನೀಲ ಹಂಚಿನಮನೆ ಎಂಬ ವಿದ್ಯಾರ್ಥಿಯು 100 ಹಾಗೂ 200 ಮೀ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ.

Sport of Athletics ಈ ಕ್ರೀಡಾಪಟುವು ಇಲಾಖಾ ತರಬೇತುದಾರ ಬಾಳಪ್ಪ ಮಾನೆ ಇವರ ಬಳಿ ದೈನಂದಿನ ತರಬೇತಿ ಪಡೆಯುತ್ತಿದ್ದಾರೆ. ಸಾಧನೆ ಮಾಡಿದ ಕ್ರೀಡಾಪಟುಗೆ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಹಾಗು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...