Sunday, February 1, 2026
Sunday, February 1, 2026

Department of Horticulture ಸಮಗ್ರ ತೋಟಗಾರಿಕೆ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಾಗಾರ

Date:

Department of Horticulture ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ವಿಸ್ತರಣೆಯ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಡಿ ಗ್ರಾಮೀಣ ಯುವಕರಿಗೆ ನ.27 ರಿಂದ ಡಿ.2 ರವರೆಗೆ 6 ದಿನಗಳ ತರಬೇತಿ ಕಾರ್ಯಕ್ರಮವನ್ನು ಪುಷ್ಪ ಬೆಳೆ ಉತ್ಕೃಷ್ಟ ಕೇಂದ್ರ, ತುಂಗಾ ತೋಟಗಾರಿಕೆ ಕ್ಷೇತ್ರ, ಶಿವಮೊಗ್ಗ ಇಲ್ಲಿ ಹಮ್ಮಿಕೊಂಡಿದ್ದು, ಕನಿಷ್ಠ 5 ತರಗತಿ ಪಾಸಾಗಿರುವ 18ರಿಂದ 33 ವರ್ಷದೊಳಗಿನ ಆಸಕ್ತ ಗ್ರಾಮೀಣ ಯುವಕರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರು/ ಪ್ರಾಜೆಕ್ಟ್ ಆಫೀಸರ್, ಪುಷ್ಪ ಬೆಳೆ ಉತ್ಕೃಷ್ಟ ಕೇಂದ್ರ, ಕಂಟ್ರಿ ಕ್ಲಬ್ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನ. 24ರೊಳಗಾಗಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Horticulture ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295428 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...