Thursday, March 19, 2026
Thursday, March 19, 2026

Karnataka State Road Transport Corporation ಸಾಗರದ ರಸ್ತೆ ಸಾರಿಗೆ ಸಂಸ್ಥೆ ಘಟಕದಿಂದ ವಿಜಯಪುರಕ್ಕೆ ನಾನ್ ಎಸಿ ಬಸ್ ಸೇವೆ

Date:

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ಸಾಗರ ಘಟಕದಿಂದ ಸಾಗರ-ಶಿವಮೊಗ್ಗ-ವಿಜಯಪುರ ಮಾರ್ಗದಲ್ಲಿ (ವಯಾ ಹರಿಹರ, ಹೊಸಪೇಟೆ, ಇಳಕಲ್) ನ.19 ರಂದು ನೂತನವಾಗಿ 2 ನಾನ್ ಎಸಿ ಸ್ಲೀಪರ್ ವಾಹನಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.

Karnataka State Road Transport Corporation ವಾಹನವೂ ಸಾಗರದಿಂದ ರಾ.7.30ಗೆ ಹೊರಟು ವಿಜಯಪುರ ಬೆಳಗ್ಗೆ 5.30ಕ್ಕೆ ತಲುಪಲಿದೆ. ಮತ್ತು ವಿಜಯಪುರದಿಂದ ರಾ. 7.30ಗೆ ಹೊರಟು ಸಾಗರ ಬೆಳಗ್ಗೆ 5.30ಕ್ಕೆ ತಲುಪಲಿದೆ ಎಂದು ಕರಾರಸಾನಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...