Thursday, October 8, 2026
Thursday, October 8, 2026

Karnataka State Road Transport Corporation ಸಾಗರದ ರಸ್ತೆ ಸಾರಿಗೆ ಸಂಸ್ಥೆ ಘಟಕದಿಂದ ವಿಜಯಪುರಕ್ಕೆ ನಾನ್ ಎಸಿ ಬಸ್ ಸೇವೆ

Date:

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ಸಾಗರ ಘಟಕದಿಂದ ಸಾಗರ-ಶಿವಮೊಗ್ಗ-ವಿಜಯಪುರ ಮಾರ್ಗದಲ್ಲಿ (ವಯಾ ಹರಿಹರ, ಹೊಸಪೇಟೆ, ಇಳಕಲ್) ನ.19 ರಂದು ನೂತನವಾಗಿ 2 ನಾನ್ ಎಸಿ ಸ್ಲೀಪರ್ ವಾಹನಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.

Karnataka State Road Transport Corporation ಈ ವಾಹನವೂ ಸಾಗರದಿಂದ ರಾ.7.30ಗೆ ಹೊರಟು ವಿಜಯಪುರ ಬೆಳಗ್ಗೆ 5.30ಕ್ಕೆ ತಲುಪಲಿದೆ. ಮತ್ತು ವಿಜಯಪುರದಿಂದ ರಾ. 7.30ಗೆ ಹೊರಟು ಸಾಗರ ಬೆಳಗ್ಗೆ 5.30ಕ್ಕೆ ತಲುಪಲಿದೆ ಎಂದು ಕರಾರಸಾನಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...