Thursday, June 18, 2026
Thursday, June 18, 2026

Hosanagara Accident News ಕೋಡೂರಿನಲ್ಲಿ ಬೈಕುಗಳ ಢಿಕ್ಕಿ- ಓರ್ವ ವ್ಯಕ್ತಿ ಮರಣ

Date:

Hosanagara Accident News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರಿನಲ್ಲಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಎಕ್ಸೆಲ್ ಬೈಕ್ ಹಾಗೂ ಪಲ್ಸರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಕೋಡೂರಿನ ಕಾಂತಾರ ಹೋಟೆಲ್‌ ಮುಂಭಾಗ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಲಿಂಗಪ್ಪ ಕುನ್ನೂರು(55) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಿಂಗಪ್ಪ ಕುನ್ನೂರು ಅವರುಎಕ್ಸೆಲ್ ಬೈಕ್ ಓಡಿಸುತ್ತಿದ್ದರು.

ಡಿಕ್ಕಿ ರಭಸಕ್ಕೆ ಟಿವಿಎಸ್ ಎಕ್ಸೆಲ್ ಬೈಕ್ ಜಖಂಗೊಂಡಿದೆ.
ಬೈಕ್ ಅಪಘಾತದಲ್ಲಿ ಲಿಂಗಪ್ಪ ಅವರ ತಲೆಯ ಭಾಗಕ್ಕೆ ಬಲವಾಗಿ ಗಾಯವಾಗಿದೆ.

Hosanagara Accident News ಮತ್ತೋರ್ವ ಪಲ್ಸರ್ ಬೈಕ್ ಸವಾರನಿಗೂ ಗಂಭೀರ ಗಾಯವಾಗಿದೆ.
ಗಾಯಳು ಪಲ್ಸರ್ ಬೈಕ್ ಸವಾರನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...